
ಪುತ್ತೂರು: ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳು ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿಜು. 12 ರಿಂದ ಆಟಿ ಸೇಲ್ ಆರಂಭಗೊಳ್ಳಲಿದ್ದು, ಚಿನ್ನಖರೀದಿಸುವ ಗ್ರಾಹಕರಿಗಿದುಗೋಲ್ಡನ್ ಅಪೋರ್ಚುನಿಟಿಯಾಗಿದೆ. ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆಯಲ್ಲಿ ಮಳಿಗೆಗಳನ್ನು ಹೊಂದಿರುವ ಈ ಜ್ಯುವೆಲ್ಲಸ್ ೯ನಲ್ಲಿ ಚಿನ್ನಾಭರಣ, ಬೆಳ್ಳಿ ಆಭರಣಗಳ ಜೊತೆಗೆ ಉತ್ಕೃಷ್ಟ ಇಎಫ್ ವಿವಿಎಸ್ ಶ್ರೇಣಿಯ ನೈಸರ್ಗಿಕ ವಜ್ರಾಭರಣಗಳನ್ನು ಅತ್ಯಾಕರ್ಷಕ ಬೆಲೆಗಳಲ್ಲಿ ನೀಡಲಾಗುತ್ತಿದೆ. ಈ ಆಫರ್ ಜು.25ರ ವರೆಗೆ ಮಾತ್ರ ನೀಡಲಾಗುತ್ತಿದ್ದು, ಷರತ್ತುಗಳ ಅನ್ವಯದೊಂದಿಗೆ ಈ ಸ್ಪೆಷಲ್ ಆಫರ್ ಎಲ್ಲಾ ಮಳಿಗೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ.
ಈ ಆಫರ್‌ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಗಳ ಮೇಲೆ ಪ್ರತಿ ಗ್ರಾಂ. ಗೆ 300 ರೂ. ಕಡಿತ, ಪ್ರತಿ ಕ್ಯಾರೆಟ್ ವಜ್ರಾಭರಣಗಳ ಖರೀದಿಯಲ್ಲಿ 5000 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ಆಭರಣಗಳ ಖರೀದಿಗೆ 3000 ರೂ. ನೇರ ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶೇ.100 ಬಿಎಎಸ್ ಹಾಲ್ ಮಾರ್ಕ್ ಹೊಂದಿರುವ ಶುದ್ದ ಚಿನ್ನ, ನ್ಯಾಯೋಜಿತ ತಯಾರಿಕಾ ವೆಚ್ಚ, ಸಂಪೂರ್ಣ ಪಾರದರ್ಶಕತೆಯ ಬಿಲ್ಲಿಂಗ್, ಸಿಬ್ಬಂದಿ ನಗುಮೊಗದ ಸೇವೆ, ಖರೀದಿಯ ಬಳಿಕವೂ ವಸ್ತುಗಳ ಮೇಲೆ ಉತ್ತಮ ಸೇವೆ ಹಾಗೂ ಚಿನ್ನದ ಪರಿಶುದ್ಧತೆಯನ್ನು ಪರೀಕ್ಷಿಸಲು ಸ್ಪೆಕ್ಕಾಮೀಟರ್ ಸಹ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.






