ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ
ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ ಮಹಜರು ಸಮಯ ಸ್ವಾಧೀನಕ್ಕೆ ಪಡೆದುಕೊಂಡ ಮಾರುತಿ ಓಮ್ಮಿ ಕಾರೊಂದನ್ನು ನ್ಯಾಯಾಲಯದ ಆದೇಶದಂತೆ ಜು.20ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು ಮಾಡಲಾಗುವುದು.
ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













