ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ

ಮುಂದಿನ ಕಾರ್ಯಾಚರಣೆ ಜೆಸಿಬಿ ಮೂಲಕ ಮಾಡಲಾಗುತ್ತದೆ. ಈ ಪ್ರಕರಣ ತುಂಬಾ ಗಂಭೀರವಾಗಿದ್ದು ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಐಪಿಎಸ್ ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಳ್ತಂಗಡಿ : ಎಸ್.ಐ.ಟಿಯಿಂದ ಜೆಸಿಬಿ ಮೂಲಕ ಕಾರ್ಯಾಚರಣೆ ಆರಂಭ


ಬೆಳ್ತಂಗಡಿ : ಗುರುತು ಮಾಡಿದ ಸ್ಥಳದಲ್ಲಿ ಅಸ್ಥಿಪಂಜರ ತೆಗೆಯಲು ಜೆಸಿಬಿ ಯಿಂದ ಎಸ್.ಐ.ಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!