ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜುಲೈ 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು ಇಳಿದಿದ್ದಾರೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ , ಅರಣ್ಯ ಇಲಾಖೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!