ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಸಹಾಯವಾಣಿಯ ವ್ಯವಸ್ಥೆ ಮಾಡಿದೆ. ಪ್ರಕರಣ ಸಂಬಂಧ ಯಾರಿಗೆ ಯಾವುದೇ ಮಾಹಿತಿ ಇದ್ದರೂ ಎಸ್‌ಐಟಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ.

ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ,
ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ.
(ಕಾರ್ಯ ಕಾಲ: ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ)

ಸಂಪರ್ಕದ ವಿವರಗಳು: 📞 ಫೋನ್: 0824-2005301
📱 ವಾಟ್ಸಾಪ್: 82779 86369
📧 ಇಮೇಲ್: sitdps@ksp.gov.in

ಎಸ್‌ಐಟಿ ಪ್ರಭಾರಿ ಅಧಿಕಾರಿಗಳು ಸಾರ್ವಜನಿಕರ ಸಹಕಾರವನ್ನು ಮನವಿ ಮಾಡಿಕೊಂಡಿದ್ದು, ತನಿಖೆಗೆ ಸಹಕಾರ ನೀಡುವಂತೆ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!