ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು 12:45 ಗಂಟೆಗೆ ಕಳೇಬರಗಳು ಪತ್ತೆಯಾಗಿದೆ ಎಂದು ಎಸ್.ಐ. ಟಿ ಮೂಲಗಳು ತಿಳಿಸಿದೆ.
ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.