
ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಉಪ್ಪಿನಂಗಡಿಯಿಂದ ಪುತ್ತೂರಿನ ಕಡೆಗೆ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ್ದು, ಸ್ಥಳದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.






