

ಸಹಪಾಠಿಗಳರ್ಯಾಗಿಂಗ್ ಗೆ(Raging)ಮನನೊಂದಎಂಎಅಂತಿಮವರ್ಷದವಿದ್ಯಾರ್ಥಿನಿ (Student) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆಬಾಗಲಕೋಟೆ (Baglkot) ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿನಡೆದಿದೆ. ರ್ಯಾಗಿಂಗ್ ಬಗ್ಗೆಡೆತ್ ನೋಟ್ (Death Note) ಬರೆದಿಟ್ಟು ಅಂಜಲಿ ಮುಂಡಾಸ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಅಂಜಲಿ , ನಿನ್ನೆ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ , ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾಗಿದ್ದಾರೆ . ಇನ್ನು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು , ಅದರಲ್ಲಿ ಮೂವರ ಹೆಸರು ಹಾಗೂ ಅವರ ಮೊಬೈಲ್ ನಂಬರ್ ಬರೆದಿಟ್ಟಿದ್ದಾಳೆ .
ನನ್ನ ಸಾವಿಗೆ ಕಾರಣ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಕಾರಣ. ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ, ನನಗೆ ಮಾರಕವಾಗಿದ್ದಾರೆ. ಇವರನ್ನು ಸುಮ್ಮನೆ ಬಿಡಬೇಡಿ. ಗುಡ್ ಬೈ ಎಂದು ಸಹಿ ಮಾಡಿ ಆತ್ಮಹತ್ಯಗೆ ಶರಣಾಗಿದ್ದಾಳೆ. ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
ಕಾಲೇಜಿನ ಓರ್ವ ವಿದ್ಯಾರ್ಥಿ ಜೊತೆ ಸ್ನೇಹಕ್ಕೆ ಅಪಾರ್ಥ ಕಲ್ಪಿಸಿ ಒಂದು ತಾಸುಕೊಠಡಿಯಲ್ಲಿ ಕೂಡಿ ಹಾಕಿ ಮಾನಸಿಕ ಹಿಂಸೆನೀಡಿದ್ದಾರೆಎಂಬಆರೋಪಕೇಳಿಬಂದಿದೆ. ಪಿಯುಸಿ ಕಾಲೇಜು ರೂಮ್ ನಂ 21ಕ್ಕೆ ಕರೆದೊಯ್ದು ರ್ಯಾಗಿಂಗ್ ಮಾಡಿರುವ ಆರೋಪಿಸಲಾಗಿದ್ದು, ಸದ್ಯ ಪೊಲೀಸರು ಕಾಲೇಜಿನ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.
ಡೆತ್ ನೋಟ್ ನಲ್ಲಿದೆ?
ನನ್ನಸಾವಿಗೆಕಾರಣವಾದಈಮೂವರುವ್ಯಕ್ತಿಗಳುನನ್ನಬದುಕಿನಲ್ಲಿಪರಿಣಾಮವನ್ನುಬೀರಿದ್ದಾರೆ.ಅವರುಗಳೆಂದರೆವರ್ಷಾ, ಪ್ರದೀಪ್ಮತ್ತುಇನ್ನಿತರಸ್ನೇಹಿತರುನನ್ನಬಗ್ಗೆನನ್ನನ್ನುಮಾನಸೀಕವಾಗಿಕುಗ್ಗಿಸಿದ್ದಾರೆ. ಮತ್ತುಅವರುನನ್ನಬದುಕಿನಮಾರಕವ್ಯಕ್ತಿಗಳಾಗಿರುತ್ತಾರೆ. ಇವರನ್ನುಸುಮ್ಮನೆಬಿಡಬಾರದು. Saying Good Bye ಎಂದುಸಹಿಮಾಡಿದ್ದಾರೆ.





