ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣದ ತನಿಖೆಯ ಅಂಗವಾಗಿ ಆಗಸ್ಟ್ 12ರಂದು ನಡೆದ ಜೆಸಿಬಿ ಕಾರ್ಯಾಚರಣೆಯಲ್ಲಿ 18 ಅಡಿ ಆಳವರೆಗೆ ಅಗೆದರೂ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ. ಸಂಜೆ 6:50ಕ್ಕೆ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಬಳಿಕ ವಾಪಸ್ ಮಣ್ಣು ತುಂಬುವ ಕಾರ್ಯ ನಡೆಯುತ್ತಿದೆ.

ಅಗೆತ ಸಮಯದಲ್ಲಿ ಅಳದಲ್ಲಿ ನೀರು ತುಂಬಿಕೊಂಡಿದ್ದರಿಂದ, ಎರಡು ಪಂಪ್‌ಗಳ ಸಹಾಯದಿಂದ ನೀರನ್ನು ತೆಗೆಯಲಾಯಿತು. ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!