ಪುತ್ತೂರು: ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪುತ್ತೂರು 110/33/11 ಕೆ.ವಿ ವಿದ್ಯುತ್ ಕೇಂದ್ರದಿಂದ ಹೊರಡುವ ನಗರ ಫೀಡರ್ ನಲ್ಲಿ ಆಗಸ್ಟ್ 21ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.

ಈ ಅವಧಿಯಲ್ಲಿ ಕಲ್ಲೇಗ, ನಗರ, ಬನ್ನೂರು, ಕೊಡಿಪ್ಪಾಡಿ ಹಾಗೂ ಮಂಜಲ್ಪಡು ಪ್ರದೇಶಗಳ ಬಳಕೆದಾರರಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಮೆಸ್ಕಾಂ ಪ್ರಕಟಣೆಯಲ್ಲಿ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!