ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಗಣೇಶ್ ಆಚಾರ್ಯ (42) ಎಂದು ಗುರುತಿಸಲಾಗಿದೆ. ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ತನ್ನ ಮನೆಯಿಂದ ಸಮೀಪದ ಮರಕ್ಕೆ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!