
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿಗೆ ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆ ಬಂಧನಕ್ಕೆ ಹೋದ ಸಂದರ್ಭದಲ್ಲಿ ಆರಂಭದಲ್ಲಿ ಪೊಲೀಸರನ್ನು ಮನೆಗೆ ಬಿಡದೆ ಬೆಂಬಲಿಗರ ಮೂಲಕ ತಡೆಯಲಾಗಿತ್ತು. ಈ ವೇಳೆ ಜಯಂತ್, ಗಿರೀಶ್ ಮಟ್ಟಣ್ಣೆವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ 30 ಜನರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು






