ಬೆಳ್ತಂಗಡಿ: ದೂರುದಾರನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ‌‌‌ ಎಚ್.ಟಿ. ಮುಂದೆ ಹಾಜರುಪಡಿಸಿದ್ದಾರೆ‌.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!