ಬೆಳ್ತಂಗಡಿ:ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನಗಳ ಕಸ್ಟಡಿ ಅವಧಿ ಸೆಪ್ಟೆಂಬರ್ 3ರಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ.ಹೆಚ್‌.ಟಿ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಲಯ ವಿಚಾರಣೆ ನಡೆಸಿ, ಆರೋಪಿ ಚಿನ್ನಯ್ಯನನ್ನು ಮತ್ತಷ್ಟು ವಿಚಾರಣೆಗಾಗಿ ಸೆಪ್ಟೆಂಬರ್ 6ರವರೆಗೆ (4 ದಿನ) ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ಒಪ್ಪಿಸುವಂತೆ ಆದೇಶಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!