
ಪುತ್ತೂರು:ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗಾಗಿ ಆಕರ್ಷಕ ಕೊಡುಗೆಯನ್ನು ಘೋಷಿಸಿದೆ.
ಸೆಪ್ಟೆಂಬರ್ 5ರಿಂದ 15ರವರೆಗೆ ಅನ್ವಯವಾಗುವ ಈ ಆಫರ್‌ನಲ್ಲಿ –
ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ₹300 ಫ್ಲಾಟ್ ಡಿಸ್ಕೌಂಟ್
ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ₹5000 ಫ್ಲಾಟ್ ಡಿಸ್ಕೌಂಟ್
ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ₹3000 ಫ್ಲಾಟ್ ಡಿಸ್ಕೌಂಟ್ ನೀಡಲಾಗುತ್ತದೆ.
ಈ ವಿಶೇಷ ಆಫರ್ ಸದುಪಯೋಗಪಡಿಸಿಕೊಳ್ಳಲು ಬರುವ ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ (ID Card) ತೋರಿಸುವುದು ಕಡ್ಡಾಯ.
ಆಧುನಿಕ ಹಾಗೂ ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳು ಮತ್ತು ಗುಣಮಟ್ಟದ ಆಭರಣಗಳ ಮಾರಾಟದಲ್ಲಿ ಹೆಸರಾಗಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಸೇರಿದಂತೆ ಸುಳ್ಯ, ಮೂಡಬಿದ್ರಿ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಸಹ ಈ ಆಫರ್ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






