ಧರ್ಮಸ್ಥಳ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ದೂರುದಾರರಿಗೆ 18-09-2025ರಂದು ಪರಿಚಿತರೊಬ್ಬರು ವಾಟ್ಸಾಪ್ ಮೂಲಕ ಕಳುಹಿಸಿದ ವಿಡಿಯೋದಲ್ಲಿ, ಆರೋಪಿಯಾಗಿರುವ ಪುತ್ತುಮೋನು ಎಂಬಾತನು ದೂರುದಾರರ ಅಪ್ರಾಪ್ತ ಪ್ರಾಯದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 64/2025, ಕಲಂ 4, 13, 14, 15 ಪೋಕ್ಸೋ ಕಾಯ್ದೆ – 2012 ಹಾಗೂ ಕಲಂ 67(ಬಿ) ಐಟಿ ಆಕ್ಟ್ ಅಡಿ ಪ್ರಕರಣ ದಾಖಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಂಡು ದಸ್ತಗಿರಿ ಮಾಡಲಾಗಿದೆ.ಪ್ರಕರಣದ ತನಿಖೆ ಮುಂದುವರಿದಿದೆ.


Leave a Reply

Your email address will not be published. Required fields are marked *

Join WhatsApp Group
error: Content is protected !!