ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೋರ್ವ ತನ್ನದೇ ಕೈ ಕುಯ್ದುಕೊಂಡ ಘಟನೆ ನಡೆದಿದೆ.

ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದು, ಏಕೆ ಈ ರೀತಿಯ ಕೃತ್ಯಕ್ಕೆ ಮುಂದಾದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!