
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ಸಾಲ್ಮರ ವಾರ್ಡ್ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಲಿ ಸಾಲ್ಮರ, ಕಾರ್ಯದರ್ಶಿಯಾಗಿ ನವಾಝ್ ಸಾಲ್ಮರ, ಜೊತೆ ಕಾರ್ಯದರ್ಶಿಯಾಗಿ ಮುಸ್ತಫ ಕೆರೆಮೂಲೆ, ಸದಸ್ಯರಾಗಿ ಸಿದ್ದೀಕ್ ಸಾಲ್ಮರ ಮತ್ತು ಲತೀಫ್ ಸಾಲ್ಮರ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ನಡೆಸಿಕೊಟ್ಟು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.






