
ಮೊದಲು ಗುಟ್ಟಾಗಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಜೋಡಿ ಎಲ್ಲರಿಗೂ ವಿಷಯ ತಿಳಿಯುತ್ತಿದ್ದಂತೆ ಓಡಿ ಹೋಗಿದ್ದರು. ಲಲಿತ್ ನನ್ನ ಪತ್ನಿಯನ್ನು ಅಪಹರಿಸಿದ್ದಾನೆ ಎಂದು ಆರತಿ ಪತಿ ಜಗಮೋಹನ್ ಆರೋಪಿಸಿದ್ದರು.
ಮದುವೆಯಾಗಿ ಮಕ್ಕಳಿದ್ದರೂ 19 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಬೆಳೆಸಿದ 35 ವರ್ಷದ ಆರತಿ ಎಂಬ ಮಹಿಳೆ ಇದೀಗ ಲಲಿತ್ ಎಂಬ ಯುವಕನ ಜೊತೆ ಶವವಾಗಿ ಪತ್ತೆಯಾಗಿದ್ದಾರೆ.
ಮೂಲಗಳ ಪ್ರಕಾರ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸ್ಥಳೀಯರು ಹುಡುಕಾಟ ನಡೆಸಿದಾಗ ಇಬ್ಬರ ಶವ ಕಾಡಿನಲ್ಲಿ ಪತ್ತೆಯಾಗಿದೆ.






