
ಪುತ್ತೂರು: ಚೇತನಾ ಆಸ್ಪತ್ರೆಯಲ್ಲಿ ಇಂದು (ಅ.28) ರಂದು ಮಧುಮೇಹ ಮತ್ತು ಬಿಎಂಡಿ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.
ಈ ಶಿಬಿರದ ಸದುಪಯೋಗವನ್ನು ಹೆಚ್ಚಿನವರು ಪಡೆದುಕೊಳ್ಳಬೇಕೆಂದು ಚೇತನಾ ಆಸ್ಪತ್ರೆಯ ಡಾ. ಜೆ.ಸಿ. ಅಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






