ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ,ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಶಿವರಾಮ ಆಳ್ವ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ,ಪುತ್ತೂರು ನಗರಸಭೆಯ ನಾಮನಿರ್ದೇಶನ ಸದಸ್ಯ ರೋಶನ್ ರೈ ಬನ್ನೂರು,ಪುತ್ತೂರು ಬ್ಲಾಕ್ ಕಾಂಗ್ರೆಸ್ ಖಜಾಂಜಿ ವಲೇರಿಯನ್ ಡಯಾಸ್ ಮೊದಲದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!