ಪುತ್ತೂರು: ಪಡೂರು ಗ್ರಾಮದ ಪಂಜಿಗುಡ್ಡೆ ಈಶ್ವರ್ ಭಟ್ ಮತ್ತು ಜಯಶ್ರೀ ಭಟ್ ದಂಪತಿಗಳ ಪುತ್ರರಾದ ವರುಣ್ ಭಟ್ ಕೆ.ಪಿ. ಅವರು Institute of Chartered Accountants of India ವತಿಯಿಂದ ಸೆಪ್ಟೆಂಬರ್ 2025ರಲ್ಲಿ ನಡೆದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸಾಧನೆ ಮಾಡಿದ್ದಾರೆ.

ವರೂಣ್ ಭಟ್ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ್ ಭಟ್ ಅವರ ಪುತ್ರರಾಗಿದ್ದಾರೆ.

ಪುತ್ತೂರು ಶಾಸಕ ಅಶೋಕ್ ರೈ ಅವರು ವರುಣ್ ಭಟ್ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ,ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ವಿನಯ ಸುವರ್ಣ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!