ಸುಬ್ರಹ್ಮಣ್ಯ, ಡಿ.4: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ತಂದೆ, ತಾಯಿ ಮತ್ತು ಸಹೋದರರನ್ನು ಅಗಲಿದ್ದಾರೆ.

ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಶಿಕ್ಷಣ ಪಡೆಯುತ್ತಿದ್ದ ಚೈತನ್ಯ, ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!