
ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವರ್ಷಾಂತ್ಯದ ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ದಿನೇದಿನೇ ಏರಿಕೆಯಾಗುತ್ತಿರುವ ನಡುವೆಯೂ, ಗ್ರಾಹಕರಿಗೆ ಅನುಕೂಲವಾಗುವಂತೆ ಚಿನ್ನಾಭರಣಗಳ ತಯಾರಿಕಾ ವೆಚ್ಚ (ಮೇಕಿಂಗ್ ಚಾರ್ಜ್)ದಲ್ಲಿ ಪ್ರತಿ ಗ್ರಾಂಗೆ ರೂ.400ರವರೆಗೆ ರಿಯಾಯಿತಿ ನೀಡಲಾಗುತ್ತಿದೆ.
ಈ ವಿಶೇಷ ಆಫರ್ ಡಿಸೆಂಬರ್ 25ರಿಂದ ಡಿಸೆಂಬರ್ 31ರವರೆಗೆ ಜಾರಿಯಲ್ಲಿದ್ದು, ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 8748877360 ಸಂಪರ್ಕಿಸಬಹುದಾಗಿದೆ.
ಈಗಾಗಲೇ ಸಂಸ್ಥೆಯಲ್ಲಿ ಗ್ಲೊ ಫೆಸ್ಟ್ ಎಂಬ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ಡಿ.15 ರಿಂದ ನಡೆಯುತ್ತಿದ್ದು, ಜ.15ರ ವರೆಗೆ ಇರಲಿದೆ. ಅದರಂತೆ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಎಲ್ಲಾ ಆಫರ್‌ಗಳು ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರದಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಮಳಿಗೆಗಳಲ್ಲಿಯೂ ಲಭ್ಯವಿದೆ.






