ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿ ಮಹಿಳೆ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಪೌರದ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ

ಇಲ್ಲಿನ ಬಾಪೂಜಿನಗರದಲ್ಲಿ ಈ ಘಟನೆ ನಡೆದಿದೆ. ಬಾಲಾಜಿ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಬಾಲಾಜಿ ಸಿಂಗ್ ಗೆ ಪತ್ನಿ, ಮಕ್ಕಳು ಇದ್ದರು ಕೂಡ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಕುಟುಂಬದವರೂ ಸಾಕಷ್ಟು ಬುದ್ಧಿವಾದ ಹೇಳಿದ್ದರು. ಮಹಿಳೆಗೂ ಬುದ್ಧಿ ಹೇಳಿದ್ದರು. ಆದರೂ ಮಹಿಳೆ ಬಾಲಾಜಿ ಸಿಂಗ್ ನಿಂದ್ ದೂರಾಗಿರಲಿಲ್ಲ.

ಈಗ ಪ್ರಿಯತಮೆಯ ಕಾಟಕ್ಕೆ ನೊಂದು ಬಾಲಾಜಿ ಸಿಂಗ್ ಪತ್ನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

Join WhatsApp Group
error: Content is protected !!