ಬಂಟ್ವಾಳ, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 625ರಲ್ಲಿ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಗಗನ್ ಆಳ್ವ ಅವರು ಸಜಿಪ ಮುನ್ನೂರು ನಿವಾಸಿಗಳಾದ ಮನೋಜ್ ಆಳ್ವ ಹಾಗೂ ಸುಷ್ಮಾ ಆಳ್ವ ದಂಪತಿಗಳ ಪುತ್ರರಾಗಿದ್ದಾರೆ. ಶಾಲೆಯು ವಿದ್ಯಾರ್ಥಿಯ ಸಾಧನೆಗೆ ಸಂತೋಷ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!