ಪುತ್ತೂರು: ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (35) ಅವರು ಅಕಾಲಿಕವಾಗಿ ನಿಧನರಾದರು.
ಹಠಾತ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತಿ ಹಾಗೂ ಮಗಳನ್ನು ಅಗಲಿದ್ದಾರೆ.














