ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು

ಆದುದರಿಂದ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೆಎಸ್‌ಆರ್‌ಟಿಸಿ, ಟ್ಯಾಕ್ಸಿ ಸ್ಟಾಂಡ್, ದೇವಣ್ಣ ಕಿಣಿ ಬಿಲ್ಡಿಂಗ್, ರೂಪಾ ಕಾಂಪ್ಲೆಕ್ಸ್, ಅಕ್ಷಯ ಮೋಟಾ‌ರ್, ಸಿಟಿ ಸೆಂಟರ್, ಕಲ್ಲಾರೆ, ದರ್ಬೆ ಸರ್ಕಲ್, ಅಶ್ವಿನಿ ಹೋಟೆಲ್‌, ಬೀರಮಲೆ, ಮಕ್ಕಳ ಮಂಟಪ, ಹನುಮಾನ್ ಮಿಲ್,,ಐ ಬಿ, ಸಿಟಿ ಒ ರೋಡ್, ಎಪಿಎಂಸಿ ರೋಡ್ , ಸಾಮೆತ್ತಡ್ಕ, ಎಂ.ಟಿ. ರೋಡ್, ಚಿಕ್ಕಪುತ್ತೂರು, ಮಡಿವಾಳಕಟ್ಟೆ, ಕೋರ್ಟ್ ರೋಡ್, ಮಿನಿ ವಿಧಾನ ಸೌಧ, ಚೇತನಾ ಹಾಸ್ಪಿಟಲ್, ಪರ್ಲಡ್ಕ, ಬೈಪಾಸ್, ಗೋಳಿಕಟ್ಟೆ, ಕುಂಜೂರು ದೇವಸ್ಥಾನ, ತೆಂಕಿಲ, ಬಪ್ಪಳಿಗೆ, ಬಾಲವನ, ಉರ್ಲಾಂಡಿ, ಸರಕಾರಿ ಆಸ್ಪತ್ರೆ, ಕರ್ಮಲ, ಬೊಳ್ವಾರು, ಬೀರ್ನಹಿತ್ತು, ಚಿಕ್ಕಮುಡ್ನರು, ಕೆಮ್ಮಾಯಿ ಮಹಾವಿಷ್ಣು ದೇವಸ್ಥಾನ, ಬಡವು, ಸಾಲ್ಕರ ಮತ್ತು ನೆಕ್ಕಿಲಾಡಿ ನೀರು ಸರಬರಾಜು ಘಟಕ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!