ಪುತ್ತೂರು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆರೆಮೂಲೆ ಬಳಿ ನಡೆದಿದೆ.

ಕೆರೆಮೂಲೆ ನಿವಾಸಿ ಜಗದೀಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದ ಜಗದೀಶ್ ಇಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!