ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೀಮಿತ ಅವಧಿಯ ಈ ಸೇಲ್ ಇನ್ನೂ ಮೂರು ದಿನ ಮಾತ್ರ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂಗೆ ₹500 ವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ₹6,000 ವರೆಗೆ ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ₹7,000 ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ, ಹಳೆಯ ಗೋಲ್ಡ್ ಡೈಮಂಡ್ ಆಭರಣಗಳಿಗೆ 90% ಬೈಬ್ಯಾಕ್ ಸೌಲಭ್ಯವೂ ಲಭ್ಯವಿದೆ.ಪ್ರಸ್ತುತ ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಗೆ ಇದು ಸೂಕ್ತ ಸಮಯವಾಗಿದೆ. 8% VA ಶುಲ್ಕದಿಂದ ಆರಂಭವಾಗುವ ಹಳದಿ ಟ್ಯಾಗ್ ಆಭರಣಗಳು ಸೇರಿದಂತೆ ನವೀನ ವಿನ್ಯಾಸದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗೆ ಲಭ್ಯವಿದೆ.ಸೀಮಿತ ಅವಧಿಗೆ ಮಾತ್ರ ನಡೆಯುತ್ತಿರುವ ಈ ವಿಶೇಷ ಆಟಿ ಸೇಲ್‌ನ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!