ಪುತ್ತೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಅವರು ಸರ್ಕಾರಿ ನೌಕರರೊಂದಿಗೆ ನಡೆಸಲಿರುವ ದ್ವಿಮುಖ ಸಂವಾದ ಕಾರ್ಯಕ್ರಮದ ಅಂಗವಾಗಿ ಪುತ್ತೂರು ತಾಲೂಕು ಮಟ್ಟದ ಕಾರ್ಯಕ್ರಮವು ಆ.11ರಂದು ಪುತ್ತೂರು ಪುರಭವನದಲ್ಲಿ ನಡೆಯಲಿದೆ.ಪೂರ್ವಾಹ್ನ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ತಾಲೂಕು ಮಟ್ಟದ ಸರ್ಕಾರಿ ನೌಕರರೊಂದಿಗೆ ಸಂವಾದ ನಡೆಸಲಿದ್ದಾರೆ.ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಸರ್ಕಾರಿ ನೌಕರರು ಭಾಗವಹಿಸುವಂತೆ ಪುತ್ತೂರು ತಹಶೀಲ್ದಾರ್‌ರು ಕೋರಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!