ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.