ಮಂಗಳೂರು: ಪಶ್ಚಿಮ ವಲಯದ ಐಜಿಪಿ ಆಗಿದ್ದ ಅಮಿತ್ ಸಿಂಗ್ ಅವರನ್ನು ಕೆಎಸ್‌ಆರ್‌ಪಿ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಿಐಜಿಪಿ ಆರ್. ಚೇತನ್ ಅವರನ್ನು ಸರ್ಕಾರ ನಿಯೋಜಿಸಿದೆ.ಈ ಹಿನ್ನೆಲೆಯಲ್ಲಿ ಆರ್. ಚೇತನ್, ಐಪಿಎಸ್ ಅವರು ಆ.31ರಂದು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಅಧಿಕಾರ ಸ್ವೀಕರಿಸಿದರು.












