ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಸೆ.20, ಶುಕ್ರವಾರ ದಂದು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಸದರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ.


ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಸಂಸದ ಚೌಟ ಅವರು ತಮ್ಮ ಜನತಾ ಭೇಟಿಯನ್ನು ಮಂಗಳೂರಿನ ಪಿವಿಎಸ್ ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಿದ್ದಾರೆ ಎಂದು ಸಂಸದರ ಕಚೇರಿ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!