ಪುತ್ತೂರು:ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ  108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ ,   ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು , ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ,  ರಾಜ್ಯ ಹಿಂದುಳಿದ ಮೋರ್ಛ ದ ಆರ್.ಸಿ ನಾರಾಯಣ , ಮಾಜಿ ಶಾಸಕ ಸಂಜೀವ ಮಠಂದೂರು , ನಗರಸಭೆಯ ಅಧ್ಯಕ್ಷೆ  ಲೀಲಾವತಿ ಕೃಷ್ಣನಗರ ,  ಪ್ರಧಾನ ಕಾರ್ಯದರ್ಶಿಗಳಾದ  ನಾಗೇಶ್ ಪ್ರಭು , ಅನಿಲ್ ತೆಂಕಿಲ ,  ಉಮೇಶ್ ಕೋಡಿಬೈಲು , ಎರಡು ಮಂಡಲಗಳ ನಿಕಟಪೂರ್ವ ಅಧ್ಯಕ್ಷರುಗಳಾದ ಸಾಜ ರಾಧಾಕೃಷ್ಣ ಆಳ್ವ , ಪಿ.ಜಿ ಜಗನ್ನಿವಾಸ ರಾವ್  , ಮುರಳಿಕೃಷ್ಣ ಹಸಂತಡ್ಕ , ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರು , ನಗರ ಹಾಗೂ ಗ್ರಾಮಾಂತರ ಮಂಡಲದ ಮಟ್ಟದ ಪ್ರಮುಖರು , ನಗರ ಹಾಗೂ ಗ್ರಾಮಾಂತರ ಮಂಡಲಗಳ ನಿಕಟಪೂರ್ವ ಪದಾಧಿಕಾರಿಗಳು ,  ಮಹಾಶಕ್ತಿಕೇಂದ್ರಗಳ ಪ್ರಮುಖರು , ಶಕ್ತಿಕೇಂದ್ರಗಳ ಪ್ರಮುಖರು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!