ನವದೆಹಲಿ: ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ.

ಲೋಕಾಯುಕ್ತ ಎಫ್‌ ಐಆರ್‌ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ.

ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!