ಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ

ಅ.3(ನಾಳೆ) ನಾಮಪತ್ರ ಸಲ್ಲಿಕೆ: ಮಂಗಳೂರು ಕಾಂಗ್ರೆಸ್ ಕಛೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳು ಸೇರಿ 12 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾ‌ರ್ ಕೊಡವೂರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!