ಡಬ, ಅ.05. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆಕ್ಟಿವಾ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!