ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ

ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.

ಇದೀಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ.ಚೌಟ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್‌ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ. ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಅ.7ರಂದು ನಡೆಯಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!