ಹಾಸ್ಟೆಲ್ ಗ್ರಂಥಾಲಯಲ್ಲಿ ಅಡುಗೆ ಸಹಾಯಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಪ್ರಮೋದ್ (27) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.� ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!