ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬದ ಯಮಹಾ ಯಶಸ್ವಿ ರೈರ್ಸ್ ಶೋರೂಂಗೆ ಆರ್ 15 ವಿ 4 ಬ್ಲೂ ಬೈಕ್ ನೋಡಲು ಬಂದ ವ್ಯಕ್ತಿಯೋರ್ವ ಟ್ರಯಲ್ ನೋಡಲು ಹೋಗಿ ಬೈಕ್‌ ಸಮೇತ ಪರಾರಿಯಾದ ಘಟನೆ ನಡೆದಿದೆ.

ವ್ಯಕ್ತಿ ಮಂಗಳೂರಿನತ್ತ ಪ್ರಯಾಣ ಬೆಳೆಸಿರುವುದಾಗಿ ಅಂಗಡಿ ಸಿಬ್ಬಂದಿ ತಿಳಿಸಿದ್ದಾರೆ.
ಫೋಟೋದಲ್ಲಿರುವ ಬೈಕ್ ಕಂಡು ಬಂದಲ್ಲಿ ತಕ್ಷಣವೇ 9164160081/8970626075 ನಂಬರ್ ಗೆ ತಿಳಿಸುವಂತೆ ಯಮಹಾ ಶೋರೂಂನವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!