ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ (59) ಮೃತ ವ್ಯಕ್ತಿ.
ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.