ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನ.7ರ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್‌ ಆಗಿದೆ.

ಈ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!