ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ನ 13 ರಂದು ವಿಟ್ಲ ದ ಮುಚ್ಚಿರಪದವು ಎಂಬಲ್ಲಿ  ನಡೆದಿದೆ.

ಘಟನೆಯಿಂದ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಇಬ್ಬರು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!