ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ
ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಸೇತುವೆಯ (Nelyadi Accident) ជ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.ಅರಿಯಡ್ಕ ಗ್ರಾಮದ ತ್ಯಾಗರಾಜನಗರ ಸಮೀಪದ ಕೋಡಿಯಡ್ಕ ನಿವಾಸಿ,


ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಿ ಬರುತಿದ್ದಾಗ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನಡೆಯುತಿದ್ದರಿಂದ ಮಳೆ ಸುರಿಯುತ್ತಿರುವಾಗ ಸ್ಕಿಡ್ ಆಗಿ ಡಿವೈಡರ್ ಗೆ ಕಾರು ಅಪಘಾತವಾಗಿದೆ.

ಮೃತರು ತಂದೆ ರಾಮಣ್ಣ ಪೂಜಾರಿ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ. ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ಸಕ್ರೀಯ ಕಾರ್ಯಕರ್ತರಾಗಿದ್ಜರು

ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ತರಲಾಗಿದೆ. ಬಿಜೆಪಿ ಮುಖಂಡ ಅರುಣ್‌ ಕುಮಾ‌ರ್ ಪುತ್ತಿಲ ಸಹಿತ ನೂರಾರು ಜನ ಅಂತಿಮ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!