ಪುತ್ತೂರು:  ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಇದರ ಸಾರಥ್ಯದಲ್ಲಿ ಡಿ. 28 ಮತ್ತು 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ.18 ರಂದು ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಯವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಲಿದ್ದಾರೆ ಎಂದು ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!