ಮಂಗಳೂರು : ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ನ.19ರ ಮಂಗಳವಾರ ಮಧ್ಯಾಹ್ನ ನಗರದ ಪದವಿನಂಗಡಿಯಲ್ಲಿ ಸಂಭವಿಸಿದೆ.

ಜಯಶೀಲ (77) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!