
ಸುಳ್ಯ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಬರಡ್ಕ ಎಂಬಲ್ಲಿ ನಡೆದಿದೆ.
ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರು ತಾಯಿ ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ.






