ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ .ಯೋಗೇಶ್ವರ್ ಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದೆ.

ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ತನ್ನ ಮೊಮ್ಮಗನೇ ಪಣಕ್ಕಿಟ್ಟಿದ್ದರು. ನನ್ನ ಗೆಲುವುನ್ನು ನಾನು ನಿರೀಕ್ಷಿಸಿದ್ದೆ ಎಂದರು.

Leave a Reply

Your email address will not be published. Required fields are marked *

Join WhatsApp Group
error: Content is protected !!