ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!